“ಧೈರ್ಯಂ ಸರ್ವತ್ರ ಸಾಧನಂ” ಫೆಬ್ರವರಿ 23ಕ್ಕೆ ರಾಜ್ಯಾದ್ಯಂತ ಬಿಡುಗಡೆ

“ಧೈರ್ಯಂ ಸರ್ವತ್ರ ಸಾಧನಂ” ಇದು ಎ ಆರ್ ಸಾಯಿ ರಾಮ್ ರವರ ಚೊಚ್ಚಲ ನಿರ್ದೇಶನದ ಚಿತ್ರ. ಎರಡು ವಾರಗಳ ಹಿಂದಷ್ಟೇ ಈ ಚಿತ್ರದ ಟ್ರೈಲರ್ ರಿಲೀಸ್ ಆಗಿ 11 ಲಕ್ಷಕ್ಕೂ ಹೆಚ್ಚು ವೀವ್ಸ್ ಗಳನ್ನು ಪಡೆದು ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇತ್ತೀಚಿನ ದಿನಗಳಲ್ಲಿ ಹೊಸಬರ ಚಿತ್ರಗಳನ್ನು ಪ್ರೇಕ್ಷಕರು ಚಿತ್ರಮಂದಿರಗಳಲ್ಲಿ ನೋಡಿ ಪ್ರೋತ್ಸಾಹಿಸುತ್ತಿರುವ ಸಂದರ್ಭದಲ್ಲಿ, ವಿಭಿನ್ನವಾದ ಶೀರ್ಷಿಕೆಯೊಂದಿಗೆ “ಧೈರ್ಯಂ ಸರ್ವತ್ರ ಸಾಧನಂ” ತಂಡ ಪ್ರೇಕ್ಷಕರೆದುರಿಗೆ ಬರಲು ಸಿದ್ಧವಾಗಿದ್ದಾರೆ. ಭಾರಿ ನಿರೀಕ್ಷೆ ಮೂಡಿಸಿರುವ ಈ ಚಿತ್ರದ ಟ್ರೈಲರ್ ನಲ್ಲಿ … Read more