ದಾಖಲೆಯ ನಿರೀಕ್ಷೆಯತ್ತ ಶಿವಣ್ಣ ಪ್ರಭುದೇವ ರವರ ಕರಟಕ ದಮನಕ:- ಭಟ್ಟರ ಕೈ ರುಚಿಗೆ ಕಾದು ಕುಳಿತ ಪ್ರೇಕ್ಷಕ

ಯೋಗರಾಜ್ ಭಟ್ ನಿರ್ದೇಶನದ ರಾಕ್ ಲೈನ್ ವೆಂಕಟೇಶ್ ನಿರ್ಮಾಣದ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಹಾಗೂ ಭಾರತದ ಮೈಕಲ್ ಜಾಕ್ಸನ್ ಪ್ರಭುದೇವ ನಟಿಸಿರುವ ಕರಟಕ ದಮನಕ ಚಿತ್ರವು ಮಾರ್ಚ್ 8ರಂದು ರಾಜ್ಯದ್ಯಂತ ಬಿಡುಗಡೆಯಾಗಲಿದೆ. ಭಾರಿ ನಿರೀಕ್ಷೆ ಹೆಚ್ಚಿಸಿರುವ ಸ್ಟಾರ್ ಕಾಂಬಿನೇಷನ್ :-ಶಿವಣ್ಣ ಹಾಗೂ ಪ್ರಭುದೇವ ಇದೇ ಮೊಟ್ಟಮೊದಲ ಬಾರಿಗೆ ಒಟ್ಟಿಗೆ ನಟಿಸಿದ್ದು ಅವರ ಅಭಿಮಾನಿಗಳಲ್ಲಿ ಭಾರಿ ನಿರೀಕ್ಷೆ ಹೆಚ್ಚಿಸಿದೆ. ಹಲವಾರು ವರ್ಷಗಳಿಂದ ತಮ್ಮ ನಟನೆ ಹಾಗೂ ನೃತ್ಯದ ಮೂಲಕ ಪ್ರೇಕ್ಷಕರನ್ನು ರಂಜಿಸಿದ್ದ ಕರುನಾಡ ಚಕ್ರವರ್ತಿ ಶಿವಣ್ಣ ಒಂದು … Read more